Free Laptop Scheme 2025: Quick Apply Online.

Photo of author

Mantesh

Publish: March 26, 2025
Free Laptop Scheme

share Share:

Free Laptop Scheme (ಉಚಿತ ಲ್ಯಾಪ್ ಟ್ಯಾಪ್) ಯೋಜನೆ ಆರ್ಥಿಕವಾಗಿ ಹಿಂದುಳಿದ ಬಡವರ್ಗದ ವಿದ್ಯಾರ್ಥಿಗಳಿಗಾಗಿ ಜಾರಿಗೆ ತಂದಂತಹ ಒಂದು ಉಪಯುಕ್ತ ಯೋಜನೆಯಾಗಿದೆ. ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಸರಿಯಾದ ರೀತಿಯ ಮಾಹಿತಿಯನ್ನು ಹಾಗೂ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ. ಈ ಒಂದು ಲೇಖನದಲ್ಲಿ ನಾವು ನಿಮಗೆ ಉಚಿತವಾಗಿ ಲ್ಯಾಪ್ ಟ್ಯಾಪ್ ಪಡೆಯುವ ಈ ಒಂದು ಯೋಜನೆಗೆ ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಯಾವ ಯಾವ ಹಂತಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕು ಎಂಬುದರ ಬಗ್ಗೆ ವಿವರವಾಗಿ ವಿವರಿಸಿದ್ದೇವೆ. ಆದಕಾರಣ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿಕೊಂಡು ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಇದೇ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂ ಗುಂಪಿಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ:

ಉಚಿತ ಲ್ಯಾಪ್ ಟ್ಯಾಪ್ ಯೋಜನೆಯ ಬಗ್ಗೆ ಮಾಹಿತಿ:Free Laptop Scheme.

ಇದು ಒಂದು ಕರ್ನಾಟಕದ ಪ್ರತಿಷ್ಠಿತ ಯೋಜನೆ ಆಗಿದ್ದು ಯಾರು ಆರ್ಥಿಕವಾಗಿ ಹಿಂದುಳಿದ್ದಾರೆ, ಹಾಗೂ ಅವರು ಮುಂದಿನ ಶಿಕ್ಷಣವನ್ನು ಅಂದರೆ ಸ್ಮಾರ್ಟ್ ಶಿಕ್ಷಣವನ್ನು ಪಡೆಯಲು ಸಾಧ್ಯವಾಗದ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಅಂತವರಿಗಾಗಿ ಈ ಒಂದು ಯೋಜನೆಯ ಮೂಲಕ ಆರ್ಥಿಕವಾಗಿ ಸಹಾಯ ಮಾಡುವುದು ಇದರ ಮೂಲ ಉದ್ದೇಶ. ಈ ಒಂದು ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುವ ಮೂಲಕ ಅವರ ಸ್ಮಾರ್ಟ್ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವುದು. ಈ ಒಂದು ಯೋಜನೆಗೆ ಅರ್ಹರಾಗಲು ವಿದ್ಯಾರ್ಥಿಗಳು ತಮ್ಮ 10 ಹಾಗೂ 12 ನೆಯ ತರಗತಿಯಲ್ಲಿ ಉತ್ತಮವಾದ ಅಂಕ ಶ್ರೇಣಿಗಳೊಂದಿಗೆ ಉತ್ತೀರ್ಣರಾಗಿರಬೇಕು.

ಉಚಿತ ಲ್ಯಾಪ್ ಟ್ಯಾಪ್ ಯೋಜನೆಯ ಉದ್ದೇಶ: Motive Of Free Laptop Scheme.

ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ವಾಸಿಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಪ್ರತಿಷ್ಠಿತ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸ್ ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆಯ ತುಂಬಾ ಉಪಯುಕ್ತವಾಗಿದೆ. 1.5 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯ ಮೂಲಕ ಪ್ರಯೋಜನವನ್ನು ಪಡೆಯುತ್ತಾರೆ. ಈ ಯೋಜನೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಲಭ್ಯವಿರುತ್ತದೆ. ಸುಮಾರು 32000 ಇಂದ 35,000 ದವರೆಗೆ ಬೆಲೆಬಾಳುವ ಲ್ಯಾಪ್ಟಾಪ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಆರ್ಥಿಕ ಸಮಸ್ಯೆಗಳಿಂದ ಮುಂದಿನ ಶಿಕ್ಷಣ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಡಿಜಿಟಲ್ ಶಿಕ್ಷಣವನ್ನು ಪಡೆಯಲು ಉತ್ತೇಜಿಸುವುದು ಈ ಯೋಜನೆಯ ಮೂಲ ಉದ್ದೇಶ.

Free Laptop Scheme
Free Laptop Scheme

ಯಾವೆಲ್ಲ ಕೋರ್ಸ್ ಗಳಿಗೆ ಇದು ಲಭ್ಯ?

ಈ ಒಂದು ಯೋಜನೆಗೆ ಅರ್ಹಾಗಲು ನೀವು ಈ ಕೆಳಗಿನ ಯಾವುದಾದರೂ ಕೆಲವು ಕೋರ್ಸ್ ಗಳನ್ನು ಪಡೆಯುತ್ತಿದ್ದರೆ ಇದಕ್ಕೆ ಅರ್ಜಿ ಸಲ್ಲಿಸಲು ನೀವು ಅರ್ಹರಾಗಿರುತ್ತೀರಿ.

  • ವೈದ್ಯಕೀಯ ಅಧ್ಯಯನಗಳು
  • ಇಂಜಿನಿಯರಿಂಗ್
  • ಪಾಲಿಟೆಕ್ನಿಕ್ ಕಾಲೇಜುಗಳು
  • ಸ್ನಾತಕೋತ್ತರ ಪದವಿಗಳು
  • ಪ್ರಥಮ ದರ್ಜೆ ಕಾಲೇಜುಗಳಲ್ಲಿ ಓದುತ್ತಿರುವವರು

ಅರ್ಹತಾ ಮಾನದಂಡಗಳು:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು.
  • ಅರ್ಜಿದಾರರು ಯಾವುದೇ ವರ್ಗ ಅಥವಾ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬಹುದು.
  • ವಿದ್ಯಾರ್ಥಿಯು 12ನೇಯ ತರಗತಿಯಲ್ಲಿ ಉತ್ತಮ ಅಂಕ ಶ್ರೇಣಿಯೊಂದಿಗೆ ಪಾಸ್ ಆಗಿರಬೇಕು.

ಅಗತ್ಯ ದಾಖಲೆಗಳು:

ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ದಾಖಲೆಗಳನ್ನು ಹೊಂದಿರಬೇಕು.

  • ಕರ್ನಾಟಕದ ವಾಸಸ್ಥಳ ಪ್ರಮಾಣ ಪತ್ರ
  • ಗುರುತಿನ ಚೀಟಿ ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ
  • ಶೈಕ್ಷಣಿಕ ಪ್ರಮಾಣ ಪತ್ರ

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ: Apply For Free Laptop Scheme.

ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಯು ಕರ್ನಾಟಕ ಉಚಿತ ಲ್ಯಾಪ್ಟಾಪ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಅಧಿಕೃತ ವೆಬ್ಸೈಟ್ ಲಿಂಕ್ ; ಇಲ್ಲಿ ಕ್ಲಿಕ್ ಮಾಡಿ;


ನಂತರದಲ್ಲಿ ಈ ರೀತಿಯಾದ ಮುಖಪುಟವನ್ನು ನೀವು ಪಡೆಯುತ್ತೀರಿ.
ಈ ಯೋಜನೆಗೆ ಸಂಬಂಧಿಸಿದ ವಿವರಗಳು ಈ ಮುಖಪುಟದ ಮೇಲೆ ತೆರೆಯುತ್ತವೆ.
ನಂತರದಲ್ಲಿ ಯೋಜನೆಗೆ ಸಂಬಂಧಿಸಿದ ಸರಿಯಾದ ಮಾಹಿತಿಗಳನ್ನು ನೀವು ತುಂಬಬೇಕಾಗುತ್ತದೆ.
ಅರ್ಜಿ ನಮೂನಿಗಾಗಿ ಇಲ್ಲಿ ಕ್ಲಿಕ್ ಮಾಡಿ;
ಈ ರೀತಿಯಾಗಿ ಪಡೆದ ಅರ್ಜಿ ನಮೂನೆಯನ್ನು ಸರಿಯಾದ ಮಾಹಿತಿಗಳೊಂದಿಗೆ ಭರ್ತಿ ಮಾಡಬೇಕು.
ಕೊನೆಯ ಹಂತವಾಗಿ ನೀವು ಎಲ್ಲಾ ಪ್ರಮುಖ ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಯಶಸ್ವಿಯಾಗಿ ಸಲ್ಲಿಸಬೇಕು.


ಇದಿಷ್ಟು ಕರ್ನಾಟಕ ರಾಜ್ಯ ಸರ್ಕಾರದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇದೆ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳನ್ನು ಪಡೆಯಲು ನಮ್ಮೊಂದಿಗೆ ಸೇರಿಕೊಳ್ಳಿ. ನಮ್ಮ ವಾಟ್ಸಪ್ ಗ್ರೂಪ್ ಅನ್ನು ಸೇರಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ;

ಈ ಮಾಹಿತಿಗಳನ್ನು ಓದಿ:

Ration Card Cancelled List : ರಾಜ್ಯದಲ್ಲಿ 22000 ರೇಷನ್ ಕಾರ್ಡ್ ಗಳು ಕ್ಯಾನ್ಸಲ್…! ನಿಮ್ಮ ರೇಷನ್ ಕಾರ್ಡ್ ಕ್ಯಾನ್ಸಲ್ ಆಗಿದೆಯೇ..! ಹೀಗೆ ಚೆಕ್ ಮಾಡಿ.

Gruhalakshmi scheme: ಗೃಹಲಕ್ಷ್ಮಿ ಯೋಜನೆಯ ಬಿಗ್ ಅಪ್ಡೇಟ್. ಒಟ್ಟಿಗೆ ಎರಡು ತಿಂಗಳು ₹4000 ಹಣ ಬಿಡುಗಡೆ…! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.

Our Whatsapp Channel Is Live Now 👇

Join