ನಮಸ್ಕಾರ ಸ್ನೇಹಿತರೆ, ಜನಸಾಮಾನ್ಯರಿಗೆ ಅನುಕೂಲ ಆಗುವಂತೆ ಕೇಂದ್ರದ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅಂತಹ ಯೋಜನೆಗಳಲ್ಲಿ ಪಿಎಂ ವಿಶ್ವಕರ್ಮ ಯೋಜನೆಯು ಒಂದು. ಈ ಯೋಜನೆಯಲ್ಲಿ ಇದೀಗ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು ಹಾಗೂ ಇನ್ನಿತರ ಹಣಕಾಸಿನ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಾಗಾಗಿ ಈ ಒಂದು ಯೋಜನೆಯ ಅಡಿಯಲ್ಲಿ ನೀವು ಪಡೆದುಕೊಳ್ಳಬಹುದಾದಂತಹ ಲಾಭಗಳನ್ನು ಕುರಿತು ಈ ಒಂದು ಲೇಖನದಲ್ಲಿ ಸಂಪೂರ್ಣವಾಗಿ ನಾವು ವಿವರಣೆಯನ್ನು ನೀಡಿದ್ದೇವೆ. ಆದಕಾರಣ ತಾವೆಲ್ಲರೂ ಈ ಒಂದು ಲೇಖನವನ್ನು ಸಂಪೂರ್ಣವಾಗಿ ಓದಿ, ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಬೇಕಾಗಿ ವಿನಂತಿ. ಇದೇ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳಿಗಾಗಿ ಇಂದೇ ನಮ್ಮ ಟೆಲಿಗ್ರಾಂ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ;
Free sewing machine. ಉಚಿತ ಹೊಲಿಗೆ ಯಂತ್ರ ವಿತರಣೆ!
ಹೌದು ಸ್ನೇಹಿತರೆ, ಕೇಂದ್ರ ಸರ್ಕಾರವು ಇದೀಗ ಗ್ರಾಮೀಣಮಟ್ಟದ ಜನಜೀವನ ಸುಧಾರಣೆಗಾಗಿ ಅನೇಕ ರೀತಿಯ ಯೋಜನೆಗಳನ್ನು ರೂಪಿಸಿದ್ದು ಅಂತಹ ಸಾಲಿನಲ್ಲಿ ಬರುವ ಪಿಎಂ ವಿಶ್ವಕರ್ಮ ಯೋಜನೆಯ ಒಂದು. ಈ ಯೋಜನೆಯ ಮೂಲಕ ಗ್ರಾಮೀಣ ಭಾಗದ ಜನರಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ತರಬೇತಿಯನ್ನು ನೀಡುವುದರ ಜೊತೆ ಜೊತೆಗೆ ಅನೇಕ ರೀತಿಯ ಸಹಾಯಗಳನ್ನು ಮಾಡಲಾಗುತ್ತದೆ. ಇದರಲ್ಲಿ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡುವುದು, ಹಾಗೂ ಟೂಲ್ ಕಿಟ್ ಖರೀದಿ ಮಾಡಲು 15000 ದ ವರೆಗೆ ಹಣ ನೀಡುವುದು, ಮತ್ತು 3 ಲಕ್ಷದವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ನೀಡುವುದು, ಹಾಗೂ ಇನ್ನಿತರ ಸಹಾಯ ಮಾಡುವುದನ್ನು ಈ ಯೋಜನೆಯು ಒಳಗೊಂಡಿರುತ್ತದೆ.

ಉಚಿತ ಹೊಲಿಗೆ ಯಂತ್ರವನ್ನು ಪಡೆಯಲು ಬೇಕಾದ ಅರ್ಹತೆಗಳೇನು..? Free sewing machine.
ನೀವು ಈ ಒಂದು ಯೋಜನೆಯ ಅಡಿಯಲ್ಲಿ ಉಚಿತ ಹುಲಿಗೆ ಯಂತ್ರವನ್ನು ಪಡೆಯಲು ಬಯಸಿದರೆ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀವು ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು. ಆದರೆ ಕೆಲವೊಂದು ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಬೇಕು. ಅವುಗಳೆಂದರೆ, ಅರ್ಜಿ ಸಲ್ಲಿಸುವ ಅರ್ಜಿದಾರರು ಕಡ್ಡಾಯವಾಗಿ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರಬೇಕು. ಉದಾಹರಣೆ: ಟೈಲರಿಂಗ್ ಮಾಡುವುದು, ಬಟ್ಟೆ ಹೊಲಿಯುವುದು, ಇತರ ಸಣ್ಣಪುಟ್ಟ ಕೆಲಸ ಹಾಗೂ ಗುಡಿ ಕೈಗಾರಿಕೆಗಳನ್ನು ಮಾಡುವರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಇನ್ನಿತರ ಅರ್ಹತೆಗಳೇನು?
- ಅರ್ಜಿ ಸಲ್ಲಿಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 50 ವರ್ಷದ ಒಳಗಿನ ವಯೋಮಿತಿಯನ್ನು ಹೊಂದಿರಬೇಕು.
- ಭಾರತೀಯ ಖಾಯಂ ನಿವಾಸಿಯಾಗಿರಬೇಕು.
- ಅರ್ಜಿ ಸಲ್ಲಿಸುವ ಅರ್ಜಿದಾರನು ಈ ಮೊದಲು ಯಾವುದೇ ರೀತಿಯ ಸರ್ಕಾರದ ಸಬ್ಸಿಡಿ ಯೋಜನೆಯ ಮೂಲಕ ಸಾಲವನ್ನು ಪಡೆದಿರಬಾರದು.
- ಅರ್ಜಿ ಸಲ್ಲಿಸುವ ಅರ್ಜಿದಾರರ ಕುಟುಂಬದಲ್ಲಿ ಯಾರು ಸರ್ಕಾರಿ ಉದ್ಯೋಗವನ್ನು ಹೊಂದಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು. Free sewing machine.
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಉದ್ಯೋಗ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಇತರ ಅಗತ್ಯ ದಾಖಲಾತಿಗಳು
ಅಜ್ಜಿ ಸಲ್ಲಿಸುವುದು ಹೇಗೆ? How to apply for Free sewing machine.
ಸ್ನೇಹಿತರೆ, ಸರ್ಕಾರದ ಯಾವುದೇ ರೀತಿಯ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನೀವು ಅವುಗಳ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿಯನ್ನು ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಪರ್ಯಾಯವಾಗಿ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
LINK: ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದಿಷ್ಟು pm ವಿಶ್ವಕರ್ಮ ಯೋಜನೆಯ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳನ್ನು ತಿಳಿದುಕೊಳ್ಳಲು ಹಿಂದೆ ನಮ್ಮ ಜಾಲತಾಣದ ಚಂದಾದಾರರಾಗಿರಿ. ಧನ್ಯವಾದಗಳು.
ಈ ಮಾಹಿತಿಗಳನ್ನು ಓದಿ:
Vajpayee Urban Housing Scheme 2025:ವಾಜಪೇಯಿ ನಗರ ಗೃಹ ಯೋಜನೆ 2025 ಬಡವರಿಗೆ ಮನೆ ಕಲ್ಪಿಸುವ ಮಹತ್ವದ ಹೆಜ್ಜೆ..!
Motorola edge 60 pro 5g. ಮಾರುಕಟ್ಟೆಗೆ ಮೋಟೋರೋಲಾ ಎಡ್ಜ್ 60 ಪ್ರೊ 5g.











