BPL ಕಾರ್ಡ್ ರದ್ದತಿ ತಾತ್ಕಾಲಿಕ ಸ್ಥಗಿತ: ಸಚಿವ ರಿಜ್ವಾನ್ ಅರ್ಷದ್ ಘೋಷಣೆ, ಪಡಿತರ ಚೀಟಿದಾರರಿಗೆ ಸಿಹಿಸುದ್ದಿ
ಕರ್ನಾಟಕದಲ್ಲಿ BPL ಪಡಿತರ ಚೀಟಿ ಪರಿಷ್ಕರಣೆ ಪ್ರಕ್ರಿಯೆಗೆ ತಾತ್ಕಾಲಿಕ ತಡೆ. ಸಚಿವ ರಿಜ್ವಾನ್ ಅರ್ಷದ್ ಘೋಷಣೆ, ಇ-ಕೆವೈಸಿ, ಕಾರಣ ಮತ್ತು ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳು ರದ್ದಾಗುತ್ತವೆ ಎಂಬ ಆತಂಕದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಒಂದಿಷ್ಟು ನಿರಾಳತೆ ನೀಡಿದೆ. ಪಡಿತರ ಚೀಟಿ ಪರಿಷ್ಕರಣಾ ಪ್ರಕ್ರಿಯೆಯನ್ನು ಸದ್ಯಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಏನಿದು ವಿವಾದ? ಹಿನ್ನೆಲೆ … Read more
