Male Hani Parihara: ಕರ್ನಾಟಕದಲ್ಲಿ ಪ್ರವಾಹ ಪರಿಹಾರ ಪ್ಯಾಕೇಜ್ – ರೈತರಿಗೆ ₹2,500 ಕೋಟಿ ನೆರವು..! ರೈತರ ನೆರವಿಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ.
Male Hani Parihara: 2025ರ ಪ್ರವಾಹದಿಂದ ತತ್ತರಿಸಿದ ಉತ್ತರ ಕರ್ನಾಟಕದ ರೈತರಿಗೆ ನೆರವು ನೀಡಲು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹2,500 ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ಈ ಪ್ಯಾಕೇಜ್‌ನಡಿ, ರೈತರ ಬೆಳೆ ಹಾನಿಗೆ ಹೆಚ್ಚುವರಿ ಪರಿಹಾರ, ಮನೆ ಹಾನಿಗೆ ಪರಿಹಾರ, ಮತ್ತು ಮಾನವ ಹಾಗೂ ಜಾನುವಾರು ಹಾನಿಗೆ ಪರಿಹಾರ ನೀಡಲಾಗುತ್ತಿದೆ. ಪ್ರವಾಹದಿಂದ ಉಂಟಾದ ಹಾನಿ ಜೂನ್ ತಿಂಗಳಿಂದ ಆರಂಭವಾದ ಮಳೆ ಮತ್ತು ಭೀಮಾ ನದಿಗೆ ಹತ್ತಿರದ ಪ್ರದೇಶಗಳಲ್ಲಿ ಪ್ರವಾಹದಿಂದಾಗಿ 10 ಲಕ್ಷ ಹೆಕ್ಟೇರ್‌ಗಿಂತ ಹೆಚ್ಚು ಕೃಷಿ … Read more
