KEA ಭೂಮಾಪಕ ನೇಮಕಾತಿ 2026: 750 ಹುದ್ದೆ, ವೇತನ ರೂ.76,100 – ಆನ್‌ಲೈನ್ ಅರ್ಜಿ ಆಹ್ವಾನ
ಭೂದಾಖಲೆಗಳ ಇಲಾಖೆಯ 750 ಭೂಮಾಪಕ ಹುದ್ದೆಗಳಿಗೆ ಕೆಇಎ ಅರ್ಜಿ ಆಹ್ವಾನ. ಅರ್ಹತೆ, ವಯೋಮಿತಿ, ಸಂಬಳ, ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ 750 ಭೂಮಾಪಕ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್ ಅಥವಾ ಸಂಬಂಧಿತ ಪದವಿ/ಡಿಪ್ಲೊಮಾ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹುದ್ದೆಯ ವಿವರ ಶೈಕ್ಷಣಿಕ ಅರ್ಹತೆ ಮುಖ್ಯ … Read more
