Mobile Canteen Subsidy 2025: ಉದ್ಯಮಶೀಲತಾ ಅಭಿವೃದ್ದಿ ಯೋಜನೆ 2025: ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ ₹4 ಲಕ್ಷ ಸಹಾಯಧನ | ಅರ್ಜಿ ಸಲ್ಲಿಸುವುದು ಹೇಗೆ?
Mobile Canteen Subsidy 2025: ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಉದ್ಯಮ ಆರಂಭಿಸಲು ನೆರವಾಗುವ ಉದ್ಯಮಶೀಲತಾ ಅಭಿವೃದ್ದಿ ಯೋಜನೆ (Entrepreneurship Development Scheme) ಯನ್ನು ಜಾರಿಗೆ ತಂದಿದೆ. ಇದರಡಿ ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕರು ಹಾಗೂ ಯುವತಿಯರು ಮೊಬೈಲ್ ಕ್ಯಾಂಟೀನ್ (ಫಾಸ್ಟ್ ಫುಡ್ ಟ್ರಕ್/ಮೊಬೈಲ್ ಕಿಚನ್) ಆರಂಭಿಸಲು ಸರ್ಕಾರದಿಂದ ಗರಿಷ್ಠ ₹4 ಲಕ್ಷ ಸಹಾಯಧನ ಪಡೆಯಬಹುದು. ಈ ಯೋಜನೆ ಅಡಿಯಲ್ಲಿ ಸಹಾಯಧನ ಪಡೆಯಲು ಬೇಕಾದ ಅರ್ಹತೆ, ಅರ್ಜಿ ವಿಧಾನ ಮತ್ತು … Read more
