BSF Head Constable Recruitment 2025 | ಗಡಿ ಭದ್ರತಾ ಪಡೆ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
BSF Head Constable Recruitment 2025: ಗಡಿ ಭದ್ರತಾ ಪಡೆ (Border Security Force – BSF) 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಬಾರಿ ಒಟ್ಟು 1,121 ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. BSF ಹೆಡ್ ಕಾನ್ಸ್ಟೇಬಲ್ ನೇಮಕಾತಿ 2025. ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಹುದ್ದೆಗೆ ಅಗತ್ಯವಿರುವ ವಿದ್ಯಾರ್ಹತೆ, ವಯೋಮಿತಿ, … Read more
