ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ | DHFWS ಉಡುಪಿ ನೇಮಕಾತಿ 2026
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿಂದ ಕ್ಲಿನಿಕಲ್ ಸೈಕಾಲಜಿಸ್ಟ್, ಆಪ್ಟೋಮೆಟ್ರಿಸ್ಟ್ ಹುದ್ದೆಗಳಿಗೆ ನೇಮಕಾತಿ. ಅರ್ಜಿ ಶುಲ್ಕ ಇಲ್ಲ, ಸಂದರ್ಶನ ಮೂಲಕ ಆಯ್ಕೆ. ಪೂರ್ಣ ಮಾಹಿತಿ ಇಲ್ಲಿದೆ. ಕರ್ನಾಟಕ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS Udupi), NHM ಅಡಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೂ ಮುನ್ನ ಅರ್ಜಿ … Read more
