Labour Card Scholarship 2025 Karnataka: ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿ ಆಹ್ವಾನ
Labour Card Scholarship 2025 Karnataka: ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಶಿಕ್ಷಣದಲ್ಲಿ ಬೆಂಬಲ ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ Labour Card Education Scholarship 2025 ಯೋಜನೆಯಡಿ ಸಹಾಯಧನವನ್ನು ಘೋಷಿಸಿದೆ. ಅರ್ಹ ವಿದ್ಯಾರ್ಥಿಗಳು SSP ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿಯಲ್ಲಿ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ಲಭ್ಯವಾಗಲಿದೆ. ಈ ಸಹಾಯಧನವು ಕಾರ್ಮಿಕ ಕಾರ್ಡ್ ಹೊಂದಿರುವ ಕಾರ್ಮಿಕರ ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ. ಇದೆ ರೀತಿಯ ಎಲ್ಲಾ ಉಪಯುಕ್ತ ಮಾಹಿತಿಗಳನ್ನು ನಾವು ಪ್ರತಿದಿನ … Read more
