Ration Card E-kyc: ರೇಷನ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಕೊನೆ ಎಚ್ಚರಿಕೆ..! E -kyc ಗೆ ಜೂನ್ 30 ಕೊನೆಯ ದಿನಾಂಕ. ಈ ಕೆಲಸ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು.
ನಮಸ್ಕಾರ ಕರ್ನಾಟಕದ ಜನತೆಗೆ, (Ration Card E-kyc) ರಾಜ್ಯ ಸರ್ಕಾರವು ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಅನೇಕ ಜನಸಾಮಾನ್ಯರಿಗೆ ವಿವಿಧ ರೀತಿಯ ಯೋಜನೆಗಳನ್ನು ತರುವುದರ ಮೂಲಕ ಅವರ ಜೀವನ ಗುಣಮಟ್ಟವನ್ನು ವೃದ್ಧಿಸಲು ಸಹಾಯ ಮಾಡುತ್ತಿದೆ. ಈ ರೀತಿಯ ಸರ್ಕಾರದ ಯೋಜನೆಗಳ ಪ್ರಯೋಜನಗಳನ್ನು ನೀವು ಪಡೆದುಕೊಳ್ಳಬೇಕಾದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕಾಗುತ್ತದೆ. ಈಗ ಅದೇ ರೇಷನ್ ಕಾರ್ಡ್ ರದ್ದು ಆಗುವ ಸಾಧ್ಯತೆ ಇದೆ. ಯಾಕೆ? ಏನು? ಮತ್ತು ಹೇಗೆ? ಹಾಗೂ ರದ್ದು ಆಗದೆ ಇರಲು ಏನು … Read more
