Labour Card Scholarship 2025: ಲೇಬರ್ ಕಾರ್ಡ್ ವಿದ್ಯಾರ್ಥಿವೇತನ 2025-26: ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಕೊನೆಯ ದಿನಾಂಕ.
ಇಂದು ನಾವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (Karnataka Building and Other Construction Workers Welfare Board) ವತಿಯಿಂದ ನೀಡಲಾಗುವ “Labour Card Scholarship 2025-26” ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಮಂಡಳಿಯು ಪ್ರತಿವರ್ಷ ತನ್ನ ಕಲಿಕಾ ಭಾಗ್ಯ ಯೋಜನೆಯಡಿ ನೋಂದಾಯಿತ ಕಾರ್ಮಿಕರ ಮಕ್ಕಳಿಗೆ ವಾರ್ಷಿಕ ಶೈಕ್ಷಣಿಕ ಸಹಾಯಧನ ಮತ್ತು ಪ್ರತಿಭಾ ಸಹಾಯಧನ ನೀಡುತ್ತಿದೆ.ಈ ವರ್ಷಕ್ಕೂ ಅರ್ಜಿಗಳು ಆಹ್ವಾನಿಸಲಾಗಿದೆ. ನೋಂದಾಯಿತ ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರ ಮಕ್ಕಳು ಆನ್‌ಲೈನ್ ಮೂಲಕ … Read more
