RRB recruitment 2025: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ..! ಒಟ್ಟು 9970 ಹುದ್ದೆಗಳಿಗೆ ಅರ್ಜಿ ಆಹ್ವಾನ.
ನಮಸ್ಕಾರ ಕರ್ನಾಟಕದ ಜನತೆಗೆ, RRB ರೈಲ್ವೆ ನೇಮಕಾತಿ ಮಂಡಳಿಯು (RRB recruitment 2025) ಇದೀಗ ಖಾಲಿ ಇರುವ 9970 ಅಸಿಸ್ಟೆಂಟ್ ಲೋಕೋ ಪೈಲೆಟ್ (ALP -Assistant Loco Pilot) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಒಂದು ಲೇಖನದಲ್ಲಿ RRB ಯ ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು ಹಾಗೂ ಅರ್ಹತೆಗಳೇನು ಮತ್ತು ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ನೀಡಲಾಗಿದೆ. ಹಾಗಾಗಿ ಈ ಒಂದು … Read more
