IOB Local Bank Officer Recruitment 2026: 250 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಇಂಡಿಯನ್ ಓವರ್ಸೀಸ್ ಬ್ಯಾಂಕ್ Local Bank Officer Recruitment 2026 – 250 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ, ವೇತನ, ವಿದ್ಯಾರ್ಹತೆ, ಅರ್ಜಿ ಶುಲ್ಕ ಹಾಗೂ ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಹಲೋ ಸ್ನೇಹಿತರೇ ನಮಸ್ಕಾರ! ಬ್ಯಾಂಕ್ ಜಾಬ್ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಒಂದು ಒಳ್ಳೆಯ ಅವಕಾಶ ಬಂದಿದೆ. ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ತನ್ನ ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಒಟ್ಟು 250 ಹುದ್ದೆಗಳ … Read more
