KPSC KAS ನೇಮಕಾತಿ 2026: 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ ಅರ್ಜಿ ಆಹ್ವಾನ | KPSC KAS Recruitment 2026
KPSC KAS ನೇಮಕಾತಿ 2026ರಲ್ಲಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿ ಪಡೆಯಿರಿ. ಕರ್ನಾಟಕ ಲೋಕಸೇವಾ ಆಯೋಗ (KPSC) 2026ರ ಜುಲೈ 31ರಂದು KPSC KAS ನೇಮಕಾತಿ 2026 ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಒಟ್ಟು 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ … Read more
