ಅಂಗನವಾಡಿ ನೇಮಕಾತಿ 2026: ಯಾದಗಿರಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ನೇಮಕಾತಿ 2026| 232 ಹುದ್ದೆಗಳಿಗೆ ಅರ್ಜಿ ಆಹ್ವಾನ
ಯಾದಗಿರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ(61) ಮತ್ತು ಸಹಾಯಕಿ(171) ಒಟ್ಟು 232 ಹುದ್ದೆಗಳ ನೇಮಕಾತಿ ಪ್ರಕಟ. ಅರ್ಹತೆ, ವಯೋಮಿತಿ, ಅರ್ಜಿ ವಿಧಾನ ಮತ್ತು ಕೊನೆಯ ದಿನಾಂಕ ಇಲ್ಲಿ ತಿಳಿಯಿರಿ. ಯಾದಗಿರಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಾಲ್ಕು ಶಿಶು ಅಭಿವೃದ್ಧಿ ಯೋಜನಾ (CDPO) ಕಚೇರಿಗಳ ಅಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 232 ಹುದ್ದೆಗಳಿಗೆ (61 … Read more
