ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ | DHFWS Yadgiri Recruitment 2026 – 32 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

DHFWS Yadgiri Recruitment 2026: ಹಲ್ಲೋ ಸ್ನೇಹಿತರೇ ನಮಸ್ಕಾರ! ನೀವು ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ಇದು ನಿಮಗಾಗಿಯೇ ಇದೆ! ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (DHFWS) ಯಾದಗಿರಿ ಇವರು ಒಟ್ಟು 32 ಹುದ್ದೆಗಳಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ. ವೈದ್ಯಕೀಯ ಅಧಿಕಾರಿಗಳು, ಪ್ರಯೋಗಾಲಯ ತಂತ್ರಜ್ಞರು ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಶುಲ್ಕ ಇಲ್ಲ ಮತ್ತು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು. ಉದ್ಯೋಗದ ವಿವರಗಳು ವಿವರ ಮಾಹಿತಿ ಸಂಸ್ಥೆಯ … Continue reading ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ | DHFWS Yadgiri Recruitment 2026 – 32 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ