ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ 2026

Photo of author

Mantesh

Publish: September 25, 2026
ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ 2026

share Share:

ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೇಮಕಾತಿ 2026 – ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಹಕ ಸೇವಾ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಶುಲ್ಕ ಇಲ್ಲದೆ ಅರ್ಜಿ ಸಲ್ಲಿಸಿ.

ನಮಸ್ಕಾರ ಸ್ನೇಹಿತರೇ, ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಒಂದು ಉತ್ತಮ ಅವಕಾಶ. ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಕೊನೆಯ ದಿನಾಂಕದೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ವಿವರಗಳು

  • ಸಂಸ್ಥೆ: ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್
  • ಒಟ್ಟು ಹುದ್ದೆಗಳು: 2
  • ಹುದ್ದೆಯ ಹೆಸರು: ಉಪ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ / ಗ್ರಾಹಕ ಸೇವಾ ವ್ಯವಸ್ಥಾಪಕ
  • ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
  • ಮಾಸಿಕ ವೇತನ: ₹28,000 – ₹70,000

ಶೈಕ್ಷಣಿಕ ಅರ್ಹತೆ

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ

ಅಭ್ಯರ್ಥಿಯು ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ ವಯಸ್ಸಿನವರಾಗಿರಬೇಕು.

ಮುಖ್ಯ ಮಾಹಿತಿ: ಈ ಹುದ್ದೆಗೆ ಅರ್ಜಿ ಶುಲ್ಕ ಇಲ್ಲ, ಹಾಗಾಗಿ ಅರ್ಹರು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ

ಸಂದರ್ಶನ (Interview) ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  1. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.
  2. ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿ.
  3. ವಿದ್ಯಾರ್ಹತೆ, ವಯಸ್ಸಿನ ಪುರಾವೆ, ಗುರುತಿನ ಚೀಟಿ, ರೆಸ್ಯೂಮ್, ಫೋಟೋ ಹಾಗೂ ಅನುಭವ ಪ್ರಮಾಣಪತ್ರದ ಸ್ವಯಂ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ.
  4. ಪೂರ್ಣಗೊಂಡ ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ನವಕಲ್ಯಾಣ ಕರ್ನಾಟಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ರಾಜಾಜಿನಗರ, ಬೆಂಗಳೂರು – 560010 ವಿಳಾಸಕ್ಕೆ ಕಳುಹಿಸಿ.

ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-09-2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-10-2026
ವಿವರಲಿಂಕ್
ಅಧಿಕೃತ ಅಧಿಸೂಚನೆ (PDF)ಇಲ್ಲಿ ಕ್ಲಿಕ್ ಮಾಡಿ
WhatsApp ಗ್ರೂಪ್ ಸೇರಿಇಲ್ಲಿ ಕ್ಲಿಕ್ ಮಾಡಿ
Telegram ಚಾನೆಲ್ ಸೇರಿಇಲ್ಲಿ ಕ್ಲಿಕ್ ಮಾಡಿ

Join

Leave a Comment

Join WhatsApp Group